Karnataka Civil Police Constable: 3991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಕೆ ದಿನಾಂಕವನ್ನು ಜುಲೈ 8ರವರೆಗೆ ವಿಸ್ತರಿಸಲಾಗಿದೆ. ಜುಲೈ 9 ರಿಂದ 12ರವರೆಗೆ ಅರ್ಜಿ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. Great news for Karnataka police job aspirants! The application deadline for 3991 Civil Police Constable posts has been extended to July 8, 2026. Read for details on the correction