ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ: ಕೇವಲ 5 ದಿನದಲ್ಲಿಯೇ ಫಲಿತಾಂಶ ಪ್ರಕಟಿಸಿ ದಾಖಲೆ ಬರೆದ KEA

1 month ago 4
ARTICLE AD
KEA: ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಸೆಪ್ಟೆಂಬರ್ 6ರಂದು ನಡೆದಿದ್ದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೇವಲ ಐದು ದಿನಗಳಲ್ಲಿ ಪ್ರಕಟಿಸಿ ದಾಖಲೆ ನಿರ್ಮಿಸಿದೆ. The Karnataka Examination Authority has set a new record by announcing the provisional results of the Armed Police Constable written exam within just 5 days.
Read Entire Article