ಪೋಕ್ಸೋ ಕೇಸ್‌; ಬಿಎಸ್ ಯಡಿಯೂರಪ್ಪ ಬಂಧನಕ್ಕೆ ತಡೆ, ಸೋಮವಾರ ವಿಚಾರಣೆಗೆ ಹಾಜರಾಗಲು ಸೂಚಿಸಿದ ಕೋರ್ಟ್

1 year ago 8
ARTICLE AD

ಪೋಕ್ಸೋ ಕೇಸ್‌ನಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್ ಕೊಟ್ಟಿದೆ. ಬಿಎಸ್ ಯಡಿಯೂರಪ್ಪ ಬಂಧನಕ್ಕೆ ತಡೆ ವಿಧಿಸಿರುವ ಕೋರ್ಟ್‌, ಸೋಮವಾರ ವಿಚಾರಣೆಗೆ ಹಾಜರಾಗಲು ಸೂಚಿಸಿದೆ.

Read Entire Article