ಪ್ರಧಾನಿ ಮೋದಿ, ಸಿಎಂ ಯೋಗಿ ಸೇರಿ ಗಣ್ಯರ ಹತ್ಯೆಗೆ ಸಂಚು: ಚಿಕ್ಕಬಳ್ಳಾಪುರದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ

1 month ago 3
ARTICLE AD
Terror Plot: ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಸೇರಿದಂತೆ ರಾಜ್ಯದ ಪ್ರಮುಖ ನಾಯಕರ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಉಗ್ರರನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಟೆಲಿಗ್ರಾಂ ಮೂಲಕ ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಪ್ಲಾನ್ ಮಾಡಿದ್ದವರ ಸಂಪೂರ್ಣ ಮಾಹಿತಿ ಇಲ್ಲಿದೆ. Chikkaballapur police have arrested two suspected terrorists who were plotting to assassinate PM Modi, Amit Shah, Yogi Adityanath, and Karnataka BJP lea
Read Entire Article