Karnataka KSEAB: 2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ. ಅಕ್ಟೋಬರ್ 22ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. KSEAB has released the tentative timetable for Karnataka SSLC and 2nd PUC Exam 1 for the 2026-27 academic year. Students and parents can submit objections by October 22.