ಬಂಡೀಪುರದಲ್ಲಿ ಕಾಡಾನೆ ಸಾವು; ಅಂತ್ಯ ಸಂಸ್ಕಾರ ನೆರವೇರಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ

7 months ago 44
ARTICLE AD
ಬಂಡೀಪುರದಲ್ಲಿ ಕಾಡಾನೆಯೊಂದು ಮೃತಪಟ್ಟಿದ್ದು, ಸಾವಿಗೆ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕಳೇಬರದ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ್ದಾರೆ.
Read Entire Article