ARTICLE AD
ಬಿಜೆಪಿ ಮಾನಹಾನಿ ಕೇಸ್ ವಿಚಾರಣೆಗೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು (ಜೂನ್ 7) ಬೆಂಗಳೂರು ವಿಶೇಷ ಕೋರ್ಟ್‌ಗೆ ಹಾಜರಾಗಲಿದ್ದಾರೆ. 2023ರಲ್ಲಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವಂತೆ ಸುಳ್ಳು ಪ್ರಚಾರ ಮಾಡಿದ್ದಕ್ಕಾಗಿ ಬಿಜೆಪಿ ಕರ್ನಾಟಕ ಘಟಕ ಕಾಂಗ್ರೆಸ್ ಪಕ್ಷ, ರಾಹುಲ್ ಗಾಂಧಿ ಸೇರಿ ರಾಜ್ಯ ಮುಖಂಡರ ವಿರುದ್ಧ ದಾವೆ ಹೂಡಿದೆ.
