ಬಿಜೆಪಿಯ 18 ಶಾಸಕರ ಅಮಾನತು ವಾಪಸ್; ಸ್ಪೀಕರ್ ಯುಟಿ ಖಾದರ್ ನೇತೃತ್ವದ ಸಭೆ ಬಳಿಕ ಮಹತ್ವದ ನಿರ್ಧಾರ
6 months ago
19
ARTICLE AD
ಎರಡು ತಿಂಗಳ ಹಿಂದೆ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಲಾಗಿದ್ದ ನಿರ್ಣಯವನ್ನು ಹಿಂಪಡೆಯಲಾಗಿದೆ. ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯ ಬಳಿಕ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.