PM Ujjwala Yojana: ಪ್ರಧಾನಮಂತ್ರಿ ಉಜ್ವಲ ಯೋಜನೆ 2.0 ಅಡಿಯಲ್ಲಿ ಅರ್ಹ ಬಡ ಕುಟುಂಬಗಳ ಮಹಿಳೆಯರು ಉಚಿತ ಎಲ್‌ಪಿಜಿ ಗ್ಯಾಸ್ ಸಂಪರ್ಕ ಪಡೆಯಬಹುದು. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ತಿಳಿಯಿರಿ. Pradhan Mantri Ujjwala Yojana 2.0 provides eligible women from poor households with an LPG connection, a first refill and a stove as per scheme rules. Beneficiaries may also receive a ₹300 subsidy per eligible LPG refill.