ಬೆಂಗಳೂರಲ್ಲಿ ಪತ್ನಿ ಕೊಂದು ಮೃತದೇಹ ಸೂಟ್‌ಕೇಸ್‌ನಲ್ಲಿ ತುಂಬಿದ್ದ ಪತಿ; ಕೊನೆಗೂ ಆರೋಪಿ ಬಂಧಿಸಿದ ಪೊಲೀಸರು

8 months ago 5
ARTICLE AD
ಪ್ರೀತಿಸಿ ಮದುವೆಯಾದ ಪತ್ನಿಯನ್ನು ಕೊಲೆ ಮಾಡಿ ದೇಹವನ್ನು ಸೂಟ್‌ಕೇಸ್‌ನಲ್ಲಿ ಇರಿಸಿದ ಮಹಾರಾಷ್ಟ್ರದ ಮೂಲದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ..ವರದಿ: ಎಚ್.ಮಾರುತಿ, ಬೆಂಗಳೂರು
Read Entire Article