People: ದೆಹಲಿ, ಪುಣೆಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಎಳನೀರಿನ ಬೆಲೆ ದುಬಾರಿ. ಜೀವನ ವೆಚ್ಚದ ಹೆಸರಿನಲ್ಲಿ ಬೆಂಗಳೂರಿನ ಜನರಿಗೆ ಮೋಸ ಮಾಡಲಾಗುತ್ತಿದೆ ಎಂದು ಉದ್ಯಮಿಯೊಬ್ಬರು ಎಕ್ಸ್ ಖಾತೆಯಲ್ಲಿ ಮಾಡಿರುವ ಪೋಸ್ಟ್ ಭಾರೀ ಚರ್ಚೆಗೆ ಕಾರಣವಾಗಿದೆ. Founder Paritsh Sharrma's post on X comparing high coconut water prices in Bengaluru with Delhi and Pune has sparked a massive online debate about the city's high cost of living.