ಬೆಂಗಳೂರಿನಲ್ಲಿ ಪೊಲೀಸರ ಬೃಹತ್‌ ಕಾರ್ಯಾಚರಣೆ: 1.50 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ; ಆರೋಪಿಗಳ ಬಂಧನ

7 months ago 6
ARTICLE AD
ಹೊರ ರಾಜ್ಯಗಳಿಂದ ಮಾದಕ ವಸ್ತು ಖರೀದಿಸಿ ನಗರದಲ್ಲಿ ಐಟಿಬಿಟಿ ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. (ವರದಿ- ಎಚ್.ಮಾರುತಿ)
Read Entire Article