ಬೆಂಗಳೂರಿನಲ್ಲಿ ಭಾರಿ ಮಳೆ: ನಿರ್ಮಾಣ ಹಂತದ ಕಟ್ಟಡ ಕುಸಿತ, ಅವಶೇಷಗಳಡಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ

1 year ago 7
ARTICLE AD
ಬೆಂಗಳೂರು ನಗರದ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿರುವ ಘಟನೆ ವರದಿಯಾಗಿದೆ. ಕಟ್ಟದ ಅವಶೇಷಗಳಡಿ ಹಲವು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
Read Entire Article