ಬೆಂಗಳೂರು: ನೆಲಮಂಗಲ ಸಮೀಪ ಗ್ಯಾಸ್ ಸಿಲಿಂಡರ್ ಸ್ಫೋಟ; ಇಬ್ಬರ ಸಾವು, ಗಂಭೀರವಾಗಿ ಗಾಯಗೊಂಡ ನಾಲ್ವರು
7 months ago
6
ARTICLE AD
ಸಿಲಿಂಡರ್ ಸ್ಫೋಟ: ನೆಲಮಂಗಲ ಪಟ್ಟಣದ ಬಳಿಯ ಅಡಕಮಾರಹಳ್ಳಿಯಲ್ಲಿ ಗುರುವಾರ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ದುರ್ಮರಣಕ್ಕೀಡಾದರು. ಇನ್ನೂ ನಾಲ್ವರು ಗಾಯಗೊಂಡಿದ್ದಾರೆ. (ವರದಿ- ಎಚ್. ಮಾರುತಿ, ಬೆಂಗಳೂರು)