ಬೆಳಗಾವಿ ಗಡಿಯಲ್ಲಿ ಕರ್ನಾಟಕ ಮಹಾರಾಷ್ಟ್ರ ಬಸ್ ಸಂಚಾರ ಭಾನುವಾರವೂ ಮೊಟಕು, ಪರದಾಡಿದ ಪ್ರಯಾಣಿಕರು

9 months ago 6
ARTICLE AD

ವಾಯವ್ಯ ಸಾರಿಗೆ ಸಂಸ್ಥೆಯ ಬಸ್‌ ನಿರ್ವಾಹಕ ಮತ್ತು ಚಾಲಕರ ಮೇಲೆ ಶುಕ್ರವಾರ ನಡೆದ ಹಲ್ಲೆ ಪ್ರಕರಣದ ಕಾರಣ ಬೆಳಗಾವಿ ಗಡಿಯಲ್ಲಿ ಕರ್ನಾಟಕ ಮಹಾರಾಷ್ಟ್ರ ಬಸ್ ಸಂಚಾರ ಭಾನುವಾರವೂ ಮೊಟಕುಗೊಂಡಿದೆ. ಊರಿಗೆ ತೆರಳಲಾಗದೆ ಪ್ರಯಾಣಿಕರು ಪರದಾಡಿದ್ದು ಕಂಡುಬಂತು.

Read Entire Article