ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಸರ್ಕಾರಿ ನೌಕರ ಶವವಾಗಿ ಪತ್ತೆ; ಆತ್ಮಹತ್ಯೆಗೂ ಮುನ್ನ ವಾಟ್ಸಾಪ್ ಸಂದೇಶ
1 year ago
8
ARTICLE AD
ಮೃತ ಯಾದವಣ್ಣನವರ್ ಸಾವಿಗೂ ಮುನ್ನ ವಾಟ್ಸಾಪ್ ಸಂದೇಶ ಕಳಿಸಿದ್ದರು. ಅದರಲ್ಲಿ ಉಲ್ಲೇಖಿಸಿರುವ ವ್ಯಕ್ತಿಗಳಲ್ಲಿ ಒಬ್ಬರು ಸಚಿವರೊಬ್ಬರ ಆಪ್ತ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ ಎಂದು ಹೇಳಲಾಗಿದೆ. ಘಟನೆ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.