ಬೆಳಗಾವಿಯಲ್ಲಿ ಹಿಂಸಾರೂಪಕ್ಕೆ ತಿರುಗಿತು ಪಂಚಮಸಾಲಿ 2ಎ ಮೀಸಲಾತಿ ಹೋರಾಟ; ಗಮನಸೆಳೆದ 5 ಮುಖ್ಯ ಅಂಶಗಳು

11 months ago 8
ARTICLE AD
Panchamasali: ಪಂಚಮಸಾಲಿ 2 ಮೀಸಲಾತಿ ಹೋರಾಟ ಮಂಗಳವಾರ ಹಿಂಸಾರೂಪಕ್ಕೆ ತಿರುಗಿತು. ಬೆಳಗಾವಿಯಲ್ಲಿ ಸದ್ಯ ವಿಧಾನ ಮಂಡಲ ಅಧಿವೇಶನ ನಡೆಯುತ್ತಿದ್ದು, ಅಲ್ಲೇ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲೆತ್ನಿಸಿದಾಗ ಹಿಂಸಾಚಾರ ನಡೆಯಿತು. ಈ ವಿದ್ಯಮಾನದ ನಡುವೆ ಗಮನಸೆಳೆದ 5 ಅಂಶಗಳ ವಿವರ ಇಲ್ಲಿದೆ. 
Read Entire Article