ಭಾರತ ಪಾಕಿಸ್ತಾನ ಸಂಘರ್ಷ: ಅದಕ್ಕೂ ನಮಗೂ ಸಂಬಂಧವಿಲ್ಲ; ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್
7 months ago
38
ARTICLE AD
ಭಾರತ ಮತ್ತು ಪಾಕಿಸ್ತಾನ ನಡುವಣ ಸಂಘರ್ಷವು ಮೂಲಭೂತವಾಗಿ ನಮ್ಮ ವ್ಯವಹಾರವಲ್ಲ ಎಂದು ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಹೇಳಿದ್ದಾರೆ. ಎರಡೂ ದೇಶಗಳನ್ನು ನಾವು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.