ಭಾರತ ಮತ್ತು ಇತರ 13 ದೇಶಗಳ ವೀಸಾವನ್ನು ತಾತ್ಕಾಲಿಕವಾಗಿ ನಿಷೇಧಿಸಿದ ಸೌದಿ ಅರೇಬಿಯಾ; ಇಲ್ಲಿದೆ ಕಾರಣ

8 months ago 5
ARTICLE AD
ಹಜ್ ಯಾತ್ರೆ ಆರಂಭವಾಗಲು ಕೆಲವು ದಿನಗಳು ಬಾಕಿ ಇರುವಾಗ ಸೌದಿ ಅರೇಬಿಯಾ ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಸೇರಿದಂತೆ 14 ದೇಶಗಳ ನಾಗರಿಕರಿಗೆ ಕೆಲವು ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
Read Entire Article