ಭೋವಿ ನಿಗಮ ಅವ್ಯವಹಾರ; ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಡಿವೈಎಸ್‌ಪಿ ಕನಕಲಕ್ಷ್ಮಿ ಬಂಧನ

8 months ago 79
ARTICLE AD
ಮೂರು ವರ್ಷದ ಹಿಂದೆ ನಡೆದಿದ್ದ ಕರ್ನಾಟಕ ಭೋವಿ ಅಭಿವೃದ್ದಿ ನಿಗಮದ ಹಗರಣದಲ್ಲಿ ಹಣ ವರ್ಗಾವಣೆ ಆರೋಪ ಎದುರಿಸುತ್ತಿದ್ದ ವಕೀಲರಾಗಿದ್ದ ಜೀವಾ ಆತ್ಮಹತ್ಯೆ ಪ್ರಕರಣದಲ್ಲಿ ಡಿವೈಎಸ್ಪಿ ಕನಕಲಕ್ಷ್ಮಿ ಪಾತ್ರ ಇರುವ ಆರೋಪ ಕೇಳಿ ಬಂದ ನಂತರ  ಅವರನ್ನು ಬಂಧಿಸಲಾಗಿದೆ..ವರದಿ: ಎಚ್‌.ಮಾರುತಿ. ಬೆಂಗಳೂರು
Read Entire Article