'ಭ್ರಷ್ಟಾಚಾರಿಗಳಿಗೆ ಸಚಿವ ಸ್ಥಾನ, ಪೇಮೆಂಟ್ ಕೋಟಾಗೆ ಮಣೆ' : ಸರ್ಕಾರದ ವಿರುದ್ಧ ಆರ್. ಅಶೋಕ್ ಕಿಡಿ
2 months ago
6
ARTICLE AD
Karnataka Government: Karnataka Cabinet Under Fire: R. Ashoka Claims Corrupt and 'Payment Quota' Ministers Were Inducted: ಹೊಸತನ ಇಲ್ಲದ ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ