ಮಂಗಳೂರಿನಲ್ಲಿ ಯುವತಿಗೆ ಮತ್ತು ಬರುವ ಔಷಧಿ ನೀಡಿ ಸಾಮೂಹಿಕ ಅತ್ಯಾಚಾರ; ಮೂವರು ಆರೋಪಿಗಳು ವಶಕ್ಕೆ

7 months ago 6
ARTICLE AD
ಮಂಗಳೂರು ಹೊರವಲಯದ ಉಳ್ಳಾಲ ಸಮೀಪ ಕೋಟೆಕಾರು ಎಂಬಲ್ಲಿ ಯುವತಿಯೊಬ್ಳಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಏ.16ರಂದು ಅತ್ಯಾಚಾರ ಎಸಗಿರುವುದಾಗಿ ಯುವತಿ ಆರೋಪಿಸಿದ್ದಾಳೆ. ಪ್ರಕರಣ ಸಂಬಂಧ ಆಟೊ ಚಾಲಕ ಪ್ರಭುರಾಜ್ (38), ಮಿಥುನ್ (37) ಮತ್ತು ಮನೀಷ್ (30) ಎಂಬ ಮೂವರನ್ನು ವಿಚಾರಣೆ ನಡೆಸಲಾಗುತ್ತಿದೆ.
Read Entire Article