ಮಂಗಳೂರು ಗ್ಯಾಂಗ್ ರೇಪ್ ಆರೋಪ ಪ್ರಕರಣ: ಮೂವರು ವಶಕ್ಕೆ, ಸಂತ್ರಸ್ತೆ ದೂರಿನಲ್ಲಿ ಹೇಳಿರುವುದೇನು

7 months ago 27
ARTICLE AD

ಮಂಗಳೂರು: ಉಳ್ಳಾಲ ಸಮೀಪ ಕೋಟೆಕಾರು ಎಂಬಲ್ಲಿ ಯುವತಿಯೊಬ್ಳಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪಕ್ಕೆ ಸಂಬಂಧಿಸಿ ಮೂವರು ಶಂಕಿತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ನಡುವೆ, ಸಂತ್ರಸ್ತೆ ನೀಡಿದ ಪೊಲೀಸ್ ದೂರಿನ ವಿವರ ಬಹಿರಂಗವಾಗಿದೆ. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)

Read Entire Article