ARTICLE AD
ಮಂಗಳೂರು ಜೈಲಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ಬಡಿದಾಟ ನಡೆದ ಘಟನೆ ಜುಲೈ 1 ರಂದು ನಡೆದಿದೆ. ಈ ಗಲಾಟೆಯಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳಿಗೆ ಗಾಯಗಳಾಗಿದ್ದು, ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)
