ಮಂಗಳೂರು-ಹಾಸನ ರೈಲು ಮಾರ್ಗದಲ್ಲಿ ಮತ್ತೆ ಭೂ ಕುಸಿತ, ಸಂಚಾರ ತಾತ್ಕಾಲಿಕ ಸ್ಥಗಿತ, ಪ್ರಯಾಣಿಕರ ಪರದಾಟ
1 year ago
8
ARTICLE AD
ಮಂಗಳೂರು-ಹಾಸನ ರೈಲು ಮಾರ್ಗದಲ್ಲಿ ಪುನಃ ಭೂಕುಸಿತ ಉಂಟಾಗಿದೆ. ರೈಲು ಹಳಿಗಳ ಮೇಲೆ ಕಲ್ಲು-ಮಣ್ಣು ಬಿದ್ದಿದ್ದು ರೈಲುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಸ್ಥಗಿತಗೊಂಡಿರುವ ರೈಲು ಪ್ರಯಾಣಿಕರಿಗೆ ಆಲೂರಿನಲ್ಲಿ ಆಹಾರ ವ್ಯವಸ್ಥೆ ಮಾಡಲಾಗಿದೆ. (ವರದಿ: ಹರೀಶ್ ಮಾಂಬಾಡಿ)