Karnataka Weather Report: ರಾಜ್ಯದಲ್ಲಿ ಮುಂಗಾರು ಮಳೆ ಸಂಪೂರ್ಣವಾಗಿ ದುರ್ಬಲಗೊಂಡಿದ್ದು, ತಾಪಮಾನದಲ್ಲಿ ದಿಢೀರ್ ಏರಿಕೆಯಾಗಿದೆ. ಮಳೆಗಾಲ ಮುಗಿಯುವ ಮುನ್ನವೇ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಸಿಲಿನ ಝಳ ಹೆಚ್ಚಾಗಿದ್ದು, ಸೆ.10ರವರೆಗೆ ಮಳೆಯ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. Karnataka weather update for September 8: The monsoon has weakened significantly, leading to a sudden rise in temperature across the state, including Beng