ಮಹಾಶಿವರಾತ್ರಿ ಜಾತ್ರಾ ಮಹೋತ್ಸವ, ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ-ತ್ರಿಚಕ್ರ ವಾಹನ ಪ್ರವೇಶ ನಿಷೇಧ
9 months ago
7
ARTICLE AD
ಮಲೆಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜನದಟ್ಟಣೆ ಹಾಗೂ ವಾಹನ ದಟ್ಟಣೆ ಸಹಜವಾಗಿ ಹೆಚ್ಚಾಗಲಿದೆ. ಹೀಗಾಗಿ ಬೆಟ್ಟಕ್ಕೆ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನ ಪ್ರವೇಶ ನಿಷೇಧಿಸಲಾಗಿದೆ.