ಮಹಿಳೆಯರಿಗಷ್ಟೇ ಅಲ್ಲ, ಪುರುಷರಿಗೂ ಬರುತ್ತೆ ಗರ್ಭಕಂಠದ ಕ್ಯಾನ್ಸರ್! ಏನಿದರ ಲಕ್ಷಣ? ಇದಕ್ಕೆ ಔಷಧಿಯೇನು?
1 year ago
26
ARTICLE AD
ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕು ಎಲ್ಲ ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳಿಗೆ ಪ್ರಮುಖ ಕಾರಣವಾಗಿದೆ. ಗರ್ಭಕಂಠದ ಕ್ಯಾನ್ಸರ್ ಗರ್ಭಕಂಠದ ಮೇಲೆ ಪರಿಣಾಮ ಬೀರುತ್ತದೆ. ಇದು ಸಾಮಾನ್ಯವಾಗಿ ಕೆಲವು ರೀತಿಯ ಹ್ಯೂಮನ್ ಪ್ಯಾಪಿಲೋಮ ವೈರಸ್ (HPV) ನಿಂದ ಉಂಟಾಗುತ್ತದೆ ಎನ್ನಲಾಗಿದ್ದು, ಇದು ಕಾಲಾನಂತರದಲ್ಲಿ ಕ್ಯಾನ್ಸರ್‌ಗೆ ಕಾರಣವಾಗಬಹುದು ಎನ್ನಲಾಗುತ್ತದೆ.