ಮೀಸಲಾತಿಯಲ್ಲಿ ಹಲವು ಸಮುದಾಯಗಳಿಗೆ ಅನ್ಯಾಯ; ನಿಖಿಲ್ ಕುಮಾರಸ್ವಾಮಿ ಆಕ್ರೋಶ

8 months ago 60
ARTICLE AD
ಸರ್ಕಾರದ ಮೀಸಲಾತಿ ವಿಚಾರದಲ್ಲಿ ಸಾಕಷ್ಟು ಅನ್ಯಾಯವಾಗಿದೆ ಎಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ. ಮೀಸಲಾತಿಯಲ್ಲಿ 2-ಬಿಯಲ್ಲಿ ಬುದ್ಧರು, ಕ್ರೈಸ್ತರು ಎಲ್ಲರೂ ಬರುತ್ತಾರೆ. ಆದರೆ ಮುಸಲ್ಮಾನರಿಗೆ ಮಾತ್ರ ಲಾಭ ಸಿಕ್ಕಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.
Read Entire Article