Jog Falls: ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಶಿವಮೊಗ್ಗ ಜಿಲ್ಲೆಯಲ್ಲಿರುವ ವಿಶ್ವಪ್ರಸಿದ್ಧ ಜೋಗ ಜಲಪಾತ ಧುಮ್ಮಿಕ್ಕುತ್ತಿದೆ. ಈ ಅದ್ಭುತ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದುಬರುತ್ತಿದೆ. Jog Falls in Shivamogga is flowing magnificently after heavy monsoon rains. Tourists are flocking to witness Karnataka's iconic waterfall in its full glory.