ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮಗನಿಗೆ ಗುಂಡೇಟು; ಪೊಲೀಸ್ ತನಿಖೆಯಲ್ಲಿ ಮಹತ್ವದ ಸುಳಿವು
7 months ago
23
ARTICLE AD
ಮಾಜಿ ಅಂಡರ್ ವರ್ಲ್ಡ್ ಡಾನ್ ಮುತ್ತಪ್ಪ ರೈ ಮಗ ರಿಕ್ಕಿ ರೈ ಮೇಲೆ ಶೂಟ್ ಔಟ್ ಮಾಡಿದ ಘಟನೆ ಬೆಂಗಳೂರನ್ನು ಬೆಚ್ಚಿ ಬೆಳಿಸಿದೆ. ಸದ್ಯ ರಿಕ್ಕಿ ರೈ ಅಪಾಯದಿಂದ ಪಾರಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವೇಳೆ ಪೊಲೀಸರು ತಮ್ಮ ತನಿಖೆಯನ್ನು ಚುರುಕುಗಳಿಸಿದ್ದು, ಹಲವು ಮಹತ್ವದ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ.