Mekedatu Dam : ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಯೋಜನೆಗೆ ತಮಿಳುನಾಡು ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ. ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಮಂಡಿಸಿದ ಪ್ರತ್ಯೇಕ ನಿರ್ಣಯವನ್ನು ತಮಿಳುನಾಡು ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದೆ. Tamil Nadu assembly unanimously passed a resolution against the Mekedatu dam project proposed by Karnataka. Despite DK Shivakumar seeking talks with TN CM C. Joseph Vijay