ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳ ಆರೋಪ; ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ಬಲಿ, ರೈತ ಆತ್ಮಹತ್ಯೆ

10 months ago 7
ARTICLE AD
ರಾಜ್ಯದಲ್ಲಿ ಮೈಕ್ರೊಫೈನಾನ್ಸ್‌ಗಳಿಗೆ ಮೂಗುದಾರ ಹಿಡಿಯಲು ರಾಜ್ಯಸರ್ಕಾರವು ಸುಗ್ರೀವಾಜ್ಞೆ ಮೂಲಕ ಹೊಸ  ಕಾನೂನು ತರಲು ಅಂತಿಮ ಹಂತದ ಸಿದ್ಧತೆಯಲ್ಲಿದೆ. ಈ ನಡುವೆ ಮೈಕ್ರೊಫೈನಾನ್ಸ್‌ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ.
Read Entire Article