ARTICLE AD
ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ನೌಕರರ ಬಹು ದಿನಗಳ ಬೇಡಿಕೆಯನ್ನು ಕೊನೆಗೂ ಈಡೇರಿಸಿದೆ. ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸೋಮವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಗಸ್ಟ್ 1 ರಿಂದಲೇ ಜಾರಿಗೆ ಬರುವಂತೆ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಲು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
