Karnataka Weather: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಹಿಂಗಾರು ಮಳೆಯ ಆರಂಭದ ಹಿನ್ನೆಲೆಯಲ್ಲಿ, ಕರ್ನಾಟಕದ 11 ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. According to the latest Karnataka Weather Report, the IMD has predicted heavy rainfall in 11 districts over the next 4 days due to a depression in the Bay of Bengal and the onset of the Northeast monsoon.