ರಾಜ್ಯವನ್ನೇ ತಲೆತಗ್ಗಿಸಿದ್ದ ಹಂಪಿ ಅತ್ಯಾಚಾರ ಪ್ರಕರಣದ 3ನೇ ಆರೋಪಿ ತಮಿಳುನಾಡಿನಲ್ಲಿ ಅರೆಸ್ಟ್
8 months ago
6
ARTICLE AD
ಪ್ರವಾಸಕ್ಕೆ ಬಂದಿದ್ದ ವಿದೇಶಿ ಮಹಿಳೆ ಮೇಲೆ ಹಲ್ಲೆ ಮತ್ತು ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನೂ ಬಂಧಿಸಲಾಗಿದೆ. ದುರಂತ ಘಟನೆಯ ನಂತರ ಪ್ರವಾಸಿ ತಾಣಗಳಲ್ಲಿ ಭದ್ರತೆ ಬಲಪಡಿಸುವ ಬಗ್ಗೆ ಗೃಹ ಸಚಿವರು ಭರವಸೆ ನೀಡಿದ್ದಾರೆ.