National Sports Awards: ಕೇಂದ್ರ ಕ್ರೀಡಾ ಸಚಿವಾಲಯ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ 17 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿ ಲಭಿಸಿದ್ದು, ಮೇಜರ್ ಧ್ಯಾನ್ಚಂದ್ ಖೇಲ್ ರತ್ನ ಪ್ರಶಸ್ತಿ ಕೈತಪ್ಪಿದೆ. Ministry of Sports has announced National Sports Awards. Seventeen athletes have been selected for Arjuna Award, while no sportsperson has been chosen for Major Dhyan Chand Khel Ratna Award this year.