Shivamogga Teacher: 2026ರ ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸಮಟಗಾರು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಆಯ್ಕೆಯಾಗಿದ್ದಾರೆ. ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಈ ಅತ್ಯುನ್ನತ ಪ್ರಶಸ್ತಿ ಪ್ರದಾನ ಮಾಡಲಾಗುವುದು. Ratnakumari, headmistress of Samatagaru Govt Higher Primary School in Shivamogga, has been selected for the National Teachers Award