ರೇಣುಕಾಸ್ವಾಮಿ ಕೊಲೆ ಪ್ರಕರಣ: ಚಾರ್ಜ್‌ಶೀಟ್ ಅಂಶಗಳ ಪ್ರಕಟಣೆಗೆ ಮಾಧ್ಯಮಗಳಿಗೆ ಹೈಕೋರ್ಟ್‌ ನಿರ್ಬಂಧ

1 year ago 8
ARTICLE AD
Renukaswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿರುವ ಚಾರ್ಜ್ ಶೀಟ್‌ನಲ್ಲಿರುವ ಅಂಶಗಳನ್ನು ಮಾಧ್ಯಮಗಳು ಬಿತ್ತರಿಸಬಾರದು ಎಂದು ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಕುರಿತು ಮಧ್ಯಂತರ ಆದೇಶ ಹೊರಡಿಸಿದೆ. ಅತ್ತ, ಕೊಲೆಯಾದ ರೇಣುಕಾಸ್ವಾಮಿಯಿಂದ ನನಗೆ ಯಾವುದೇ ಅಶ್ಲೀಲ ಸಂದೇಶ ಬಂದಿಲ್ಲ ಎಂದು ನಟಿ ರಾಗಿಣಿ ಸ್ಪಷ್ಟಪಡಿಸಿದ್ದಾರೆ.
Read Entire Article