ವಕ್ಫ್ ತಿದ್ದುಪಡಿ ಕಾಯ್ದೆ ಇಂದಿನಿಂದ ಜಾರಿ: ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ
8 months ago
56
ARTICLE AD
ವಕ್ಫ್ ತಿದ್ದುಪಡಿ ಕಾಯ್ದೆ ಇಂದಿನಿಂದ ಜಾರಿಯಾಗಲಿದೆ. ರ್ಕಾರಿ ಅಧಿಸೂಚನೆಯ ಪ್ರಕಾರ ಏಪ್ರಿಲ್ 8, 2025 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ ಎಂದು ಘೋಷಿಸಲಾಗಿದೆ. ಇದು ಭಾರತದಾದ್ಯಂತ ವಕ್ಫ್ ಆಸ್ತಿಗಳ ನಿರ್ವಹಣೆಯನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ಮಹತ್ವದ ಬದಲಾವಣೆಗಳ ಆರಂಭವನ್ನು ಸೂಚಿಸುತ್ತದೆ.