ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬೆ ದರ್ಶನಕ್ಕೆ ದಿನಾಂಕ ನಿಗದಿ; ಈ ಆ್ಯಪ್ನಲ್ಲಿ ಟಿಕೆಟ್ ಪಡೆಯಿರಿ
1 year ago
8
ARTICLE AD
Hasanamba Temple: ಹಾಸನದ ಹಾಸನಾಂಬೆ ದರ್ಶನಕ್ಕೆ ದಿನಾಂಕ ಘೋಷಣೆಯಾಗಿದ್ದು, ಅಕ್ಟೋಬರ್ 24 ರಿಂದ ನವೆಂಬರ್ 3ರ ತನಕ ಭಕ್ತರಿಗೆ ಅವಕಾಶ ನೀಡಲಾಗಿದೆ. ಆದರೆ ಮೊದಲ ಮತ್ತು ಕೊನೆ ದಿನ ಹೊರತುಪಡಿಸಿ ಉಳಿದ 9 ದಿನಗಳಲ್ಲಿ 24 ಗಂಟೆಗಳ ಕಾಲವೂ ಬಾಗಿಲು ತೆರೆದಿರುತ್ತದೆ.