Rajasthan School Principal: A government school principal in Rajasthan, Lal Chand Meena, has been suspended by the education department after a shocking video of him bathing with girl students in a dam went viral on social media. ರಾಜಸ್ಥಾನದಲ್ಲಿ ಶಾಲಾ ವಿದ್ಯಾರ್ಥಿನಿಯರ ಜೊತೆ ಡ್ಯಾಂನಲ್ಲಿ ಸ್ನಾನ ಮಾಡುತ್ತಿದ್ದ ಸರ್ಕಾರಿ ಶಾಲೆಯ ಪ್ರಾಂಶುಪಾಲ ಲಾಲ್ ಚಂದ್ ಮೀನಾ ಎಂಬಾತನನ್ನ ಶಿಕ್ಷಣ ಇಲಾಖೆ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿದೆ.