Vaibhav Sooryavanshi: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಬದಲು 15 ವರ್ಷದ ವೈಭವ್ ಸೂರ್ಯವಂಶಿಗೆ ಅವಕಾಶ ನೀಡುವ ಸಾಧ್ಯತೆಯನ್ನು ಆಕಾಶ್ ಚೋಪ್ರಾ ತಳ್ಳಿಹಾಕಿದ್ದಾರೆ. ಕಾರಣ ಏನು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ. Aakash Chopra has explained why India should not replace Sanju Samson with 15-year-old Vaibhav Sooryavanshi for second T20I against West Indies despite Samson's recent struggles.