Sanju Samson: ಇಂಗ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ವೈಭವ್‌ಗೆ ಅವಕಾಶ ನೀಡಲಾಗಿದ್ದು, ಸಂಜು ಸ್ಯಾಮ್ಸನ್ ಅವರನ್ನು ಪ್ಲೇಯಿಂಗ್ 11ನಿಂದ ಕೈಬಿಡಲಾಗಿದೆ. ಈ ನಿರ್ಧಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. Sanju Samson was left out of India's Playing XI for second T20 against England as 15-year-old Vaibhav Suryavanshi made his debut. The decision has sparked massive debate, with fans questioning Team India's selection policy.