ಶಿವಮೊಗ್ಗದಲ್ಲಿ 10 ದಿನಗಳ ಕಾಲ ಅಗ್ನಿಪಥ್ ನೇಮಕಾತಿ ರ‍್ಯಾಲಿ; 11 ಜಿಲ್ಲೆಗಳ ಅಭ್ಯರ್ಥಿಗಳಿಗೆ ಅವಕಾಶ
1 year ago
8
ARTICLE AD
ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಶಾರ್ಟ್‌ಲಿಸ್ಟ್ ಆಗಿರುವ ಅಭ್ಯರ್ಥಿಗಳು, ಶಿವಮೊಗ್ಗದಲ್ಲಿ ನಡೆಯುತ್ತಿರುವ ಅಗ್ನಿಪಥ್ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸಬಹುದಾಗಿದೆ. ಭಾರತೀಯ ಸೇನೆಗೆ ಸೇರಲು ಬಯಸುವ ರಾಜ್ಯದ 11 ಜಿಲ್ಲೆಗಳ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಲಿದೆ.