ಶಿವರಾತ್ರಿ ಹಿನ್ನೆಲೆ: ಬಿ ಸಿ ರೋಡ್ ಬಳಿ ಜ್ಯೋತಿರ್ಲಿಂಗ ದರ್ಶನ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದು ಪ್ರಥಮ
9 months ago
6
ARTICLE AD
ಮಂಗಳೂರು: ಮಹಾಶಿವರಾತ್ರಿ ಪ್ರಯುಕ್ತ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗ ದರ್ಶನ ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಮುಂಭಾಗ, ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದ ಸಮೀಪ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ವತಿಯಿಂದ ಭಾನುವಾರ (ಫೆ. ಆರಂಭಗೊಂಡಿದೆ.