ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ಶ್ರೀ ಮಂಜುನಾಥನ ದರ್ಶನ ಪಡೆದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್
7 months ago
6
ARTICLE AD
ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ಶ್ರೀ ಮಂಜುನಾಥನ ದರ್ಶನ ಪಡೆದ ಅವರು ಬಳಿಕ ಶ್ರೀ ವೀರೇಂದ್ರ ಹೆಗ್ಗಡೆಯವರನ್ನ ಭೇಟಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.