Vaibhav Sooryavanshi: ದಂಬುಲ್ಲಾದಲ್ಲಿ ನಡೆದ ತ್ರಿಕೋನ ಸರಣಿಯಲ್ಲಿ ಭಾರತ ಎ ತಂಡದ ಸೂಪರ್ ಓವರ್ ಸೋಲಿನ ಬಳಿಕ ವೈಭವ್ ಸೂರ್ಯವಂಶಿ ಹಾಗೂ ಶ್ರೀಲಂಕಾ ಆಟಗಾರರ ನಡುವಿನ ಮಾತಿನ ಚಕಮಕಿ ನಡೆಸಿದೆ. ಈ ವಿಡಿಯೋ ಭಾರೀ ವೈರಲ್ ಆಗುತ್ತಿದೆ. Vaibhav Sooryavanshi faced controversy after a heated exchange with Sri Lanka A players during India A's Super Over loss in Dambulla. Watch viral incident and match details.