ಸರ್ಕಾರಿ ಉದ್ಯೋಗಿಗಳಿಗೆ ವಾರದಲ್ಲಿ 4 ದಿನ ಕೆಲಸ, 3 ದಿನ ರಜೆ, ಇನ್ಫೋಸಿಸ್ ನಾರಾಯಣಮೂರ್ತಿಗೆ ಕ್ಲಾಸ್

4 months ago 10
ARTICLE AD
Dubai: ದುಬೈ ಸರ್ಕಾರವು ಬೇಸಿಗೆಯಲ್ಲಿ ಸರ್ಕಾರಿ ನೌಕರರಿಗೆ 4 ದಿನ ಕೆಲಸ, 3 ದಿನ ರಜೆ ಯೋಜನೆ ಜಾರಿಗೆ ತಂದಿದೆ. ಈ ಬಗ್ಗೆ ಭಾರತೀಯ ಉದ್ಯೋಗಿಗಳು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. Dubai announces a flexible summer work plan with a 4-day work week for government employees. Indian employees react to 3-day weekend policy.
Read Entire Article