KPSC FDA SDA Recruitment: ಕರ್ನಾಟಕ ಲೋಕಸೇವಾ ಆಯೋಗ ಶೀಘ್ರದಲ್ಲೇ 4,635 ಎಫ್ಡಿಎ ಮತ್ತು ಎಸ್ಡಿಎ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಿದೆ. ಪರೀಕ್ಷಾ ನಿಯಮಗಳು ಹಾಗೂ ಶೈಕ್ಷಣಿಕ ಅರ್ಹತೆಗಳಲ್ಲಿ ಸರ್ಕಾರ ಮಹತ್ವದ ತಿದ್ದುಪಡಿ ಮಾಡಿದೆ. KPSC will soon release the recruitment notification for 4,635 FDA and SDA posts in Karnataka. The state government has introduced new exam rules, educational qualifications, and service conditions.